[Pdf] ᐈ Aditya Hrudayam Stotram | ಆದಿತ್ಯ ಹೃದಯಂ Lyrics In Kannada

Jai Surya Dev (ಜೈ ಸೂರ್ಯ ದೇವ್) and congrats that you finally found Aditya Hrudayam Stotram Lyrics in Kannada language or I would say in your regional language. Aditya Hrudayam contains a total of 31 verses of stotram.

Aditya Stotram is the stotram of Divine Lord Surya Dev, the god of light, happiness, success, and victory. And reading Aditya Hrudayam stotram is the best way to worship Lord Surya Dev.

And the person who reads this stotram with full devotion and faith towards Surya dev gets all his blessing and the person sets a victory point in every path of his life.

Aditya Hrudayam Stotram Lyrics In Kannada

ಧ್ಯಾನಮ್

ನಮಸ್ಸವಿತ್ರೇ ಜಗದೇಕ ಚಕ್ಷುಸೇ
ಜಗತ್ಪ್ರಸೂತಿ ಸ್ಥಿತಿ ನಾಶಹೇತವೇ
ತ್ರಯೀಮಯಾಯ ತ್ರಿಗುಣಾತ್ಮ ಧಾರಿಣೇ
ವಿರಿಂಚಿ ನಾರಾಯಣ ಶಂಕರಾತ್ಮನೇ

ತತೋ ಯುದ್ಧ ಪರಿಶ್ರಾಂತಂ ಸಮರೇ ಚಿಂತಯಾ ಸ್ಥಿತಮ್ |
ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ ‖ 1 ‖

ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ |
ಉಪಾಗಮ್ಯಾ ಬ್ರವೀದ್ರಾಮಮ್ ಅಗಸ್ತ್ಯೋ ಭಗವಾನ್ ಋಷಿಃ ‖ 2 ‖

ರಾಮ ರಾಮ ಮಹಾಬಾಹೋ ಶೃಣು ಗುಹ್ಯಂ ಸನಾತನಮ್ |
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ ‖ 3 ‖

ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್ |
ಜಯಾವಹಂ ಜಪೇನ್ನಿತ್ಯಂ ಅಕ್ಷಯ್ಯಂ ಪರಮಂ ಶಿವಮ್ ‖ 4 ‖

ಸರ್ವಮಂಗಳ ಮಾಂಗಳ್ಯಂ ಸರ್ವ ಪಾಪ ಪ್ರಣಾಶನಮ್ |
ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಮ್ ‖ 5 ‖

ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್ |
ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್ ‖ 6 ‖

ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ |
ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ ‖ 7 ‖

ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂದಃ ಪ್ರಜಾಪತಿಃ |
ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ ‖ 8 ‖

ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ |
ವಾಯುರ್ವಹ್ನಿಃ ಪ್ರಜಾಪ್ರಾಣಃ ಋತುಕರ್ತಾ ಪ್ರಭಾಕರಃ ‖ 9 ‖

ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್ |
ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ ‖ 10 ‖

ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿ-ರ್ಮರೀಚಿಮಾನ್ |
ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಾಂಡಕೋಂಽಶುಮಾನ್ ‖ 11 ‖

ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ |
ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ ‖ 12 ‖

ವ್ಯೋಮನಾಥ ಸ್ತಮೋಭೇದೀ ಋಗ್ಯಜುಃಸಾಮ-ಪಾರಗಃ |
ಘನವೃಷ್ಟಿ ರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ ‖ 13 ‖

ಆತಪೀ ಮಂಡಲೀ ಮೃತ್ಯುಃ ಪಿಂಗಳಃ ಸರ್ವತಾಪನಃ |
ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ ‖ 14 ‖

ನಕ್ಷತ್ರ ಗ್ರಹ ತಾರಾಣಾಮ್ ಅಧಿಪೋ ವಿಶ್ವಭಾವನಃ |
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್-ನಮೋಽಸ್ತು ತೇ ‖ 15 ‖

ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ |
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ ‖ 16 ‖

ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ |
ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ ‖ 17 ‖

ನಮ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ |
ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ ‖ 18 ‖

ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ-ವರ್ಚಸೇ |
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ ‖ 19 ‖

ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ |
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ ‖ 20 ‖

ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ |
ನಮಸ್ತಮೋಽಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ ‖ 21 ‖

ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ |
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ ‖ 22 ‖

ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |
ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್ ‖ 23 ‖

ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ |
ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ ‖ 24 ‖

ಫಲಶ್ರುತಿಃ

ಏನ ಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ |
ಕೀರ್ತಯನ್ ಪುರುಷಃ ಕಶ್ಚಿನ್-ನಾವಶೀದತಿ ರಾಘವ ‖ 25 ‖

ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಮ್ |
ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ ‖ 26 ‖

ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ |
ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್ ‖ 27 ‖

ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಽಭವತ್-ತದಾ |
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ ‖ 28 ‖

ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾ ತು ಪರಂ ಹರ್ಷಮವಾಪ್ತವಾನ್ |
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ ‖ 29 ‖

ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್ |
ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಽಭವತ್ ‖ 30 ‖

ಅಧ ರವಿರವದನ್-ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ |
ನಿಶಿಚರಪತಿ ಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ ‖ 31 ‖

ಇತ್ಯಾರ್ಷೇ ಶ್ರೀಮದ್ರಾಮಾಯಣೇ ವಾಲ್ಮಿಕೀಯೇ ಆದಿಕಾವ್ಯೇ ಯುದ್ದಕಾಂಡೇ ಸಪ್ತೋತ್ತರ ಶತತಮಃ ಸರ್ಗಃ ‖

********

Aditya Hrudayam Stotram lyrics in hindi, english, tamil, telugu, malayalam, Gujarati, Bengali, Kannada, odia

Also Read:

Language

Now as you have completed reading Aditya Hrudayam Stotram now you must be feeling that what the benefits of reading this stotram?

The answer is simple if you read this stotram every single day with all your faith towards Surya Bhagwan then you will be blessed with all the happiness and success in your life.

This time we posted Aditya Stotram in Kannada but if you want to read this stotram in any other language then we have published it in nine different languages i.e. Hindi, English, Tamil, Telugu, Kannada, Gujarati, Malayalam, Oriya, Bengali.

And we have also added a new feature where you will be able to download Aditya Hrudayam Stotram in PDF with an mp3 audio file. For any queries comment down below.

Blessings: After Reading Aditya Hrudayam may Lord Surya Bless you with all the happiness, success, prosperity, and victory in your life. Whatever you do in your life you will get succeed in that thing whether it is Job, education, etc.

And if you want your family and friends to also get all the blessings from Lord Surya then you must share it with them.

**ಜೈ ಸೂರ್ಯ ದೇವ್**

Leave a Comment