[ನಾರಾಯಣ ಸ್ತೋತ್ರಂ] ᐈ Narayana Stotram Lyrics In Kannada Pdf

Narayana Stotram Lyrics In Kannada ನಾರಾಯಣ ನಾರಾಯಣ ಜಯ ಗೋವಿಂದ ಹರೇ ॥ನಾರಾಯಣ ನಾರಾಯಣ ಜಯ ಗೋಪಾಲ ಹರೇ ॥ ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ ॥ 1 ॥ಘನನೀರದಸಂಕಾಶ ಕೃತಕಲಿಕಲ್ಮಷನಾಶನ ನಾರಾಯಣ ॥ 2 ॥ ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ ॥ 3 ॥ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ ॥ 4 ॥ ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ ॥ 5 ॥ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ ॥ 6 ॥ ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ ॥ 7 ॥ಬರ್ಹಿನಿಬರ್ಹಾಪೀಡ … Read more