[ಶ್ರೀ ವೇಂಕಟೇಶ್ವರ ಸುಪ್ರಭಾತಂ] ᐈ Venkateswara Suprabhatam Lyrics In Kannada Pdf

Venkateswara Suprabhatam Stotram Lyrics In Kannada ಕೌಸಲ್ಯಾ ಸುಪ್ರಜಾ ರಾಮ ಪೂರ್ವಾಸಂಧ್ಯಾ ಪ್ರವರ್ತತೇ ।ಉತ್ತಿಷ್ಠ ನರಶಾರ್ದೂಲ ಕರ್ತವ್ಯಂ ದೈವಮಾಹ್ನಿಕಂ ॥ 1 ॥ ಉತ್ತಿಷ್ಠೋತ್ತಿಷ್ಠ ಗೋವಿಂದ ಉತ್ತಿಷ್ಠ ಗರುಡಧ್ವಜ ।ಉತ್ತಿಷ್ಠ ಕಮಲಾಕಾಂತ ತ್ರೈಲೋಕ್ಯಂ ಮಂಗಳಂ ಕುರು ॥ 2 ॥ ಮಾತಸ್ಸಮಸ್ತ ಜಗತಾಂ ಮಧುಕೈಟಭಾರೇಃವಕ್ಷೋವಿಹಾರಿಣಿ ಮನೋಹರ ದಿವ್ಯಮೂರ್ತೇ ।ಶ್ರೀಸ್ವಾಮಿನಿ ಶ್ರಿತಜನಪ್ರಿಯ ದಾನಶೀಲೇಶ್ರೀ ವೇಂಕಟೇಶ ದಯಿತೇ ತವ ಸುಪ್ರಭಾತಂ ॥ 3 ॥ ತವ ಸುಪ್ರಭಾತಮರವಿಂದ ಲೋಚನೇಭವತು ಪ್ರಸನ್ನಮುಖ ಚಂದ್ರಮಂಡಲೇ ।ವಿಧಿ ಶಂಕರೇಂದ್ರ ವನಿತಾಭಿರರ್ಚಿತೇವೃಶ ಶೈಲನಾಥ ದಯಿತೇ … Read more