Navagraha Stotram Lyrics In Kannada
ನವಗ್ರಹ ಧ್ಯಾನ ಶ್ಲೋಕಂ
ಆದಿತ್ಯಾಯ ಚ ಸೋಮಾಯ ಮಂಗಳಾಯ ಬುಧಾಯ ಚ |
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ‖
ರವಿಃ
ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ |
ತಮೋಽರಿಂ ಸರ್ವ ಪಾಪಘಂ ಪ್ರಣತೋಸ್ಮಿ ದಿವಾಕರಂ ‖
ಚಂದ್ರಃ
ದಥಿಶಂಖ ತುಷಾರಾಭಂ ಕ್ಷೀರಾರ್ಣವ ಸಮುದ್ಭವಂ (ಕ್ಷೀರೋದಾರ್ಣವ ಸಂಭವಂ) |
ನಮಾಮಿ ಶಶಿನಂ ಸೋಮಂ ಶಂಭೋ-ರ್ಮಕುಟ ಭೂಷಣಂ ‖
ಕುಜಃ
ಧರಣೀ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಂ |
ಕುಮಾರಂ ಶಕ್ತಿಹಸ್ತಂ ತಂ ಮಂಗಳಂ ಪ್ರಣಮಾಮ್ಯಹಂ ‖
ಬುಧಃ
ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾ ಪ್ರತಿಮಂ ಬುಧಂ |
ಸೌಮ್ಯಂ ಸೌಮ್ಯ (ಸತ್ವ) ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಂ ‖
ಗುರುಃ
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಂ |
ಬುದ್ಧಿಮಂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ ‖
ಶುಕ್ರಃ
ಹಿಮಕುಂದ ಮೃಣಾಳಾಭಂ ದೈತ್ಯಾನಂ ಪರಮಂ ಗುರುಂ |
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ ‖
ಶನಿಃ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ |
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ ‖
ರಾಹುಃ
ಅರ್ಧಕಾಯಂ ಮಹಾವೀರಂ ಚಂದ್ರಾದಿತ್ಯ ವಿಮರ್ಧನಂ |
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ ‖
ಕೇತುಃ
ಫಲಾಶ ಪುಷ್ಪ ಸಂಕಾಶಂ ತಾರಕಾಗ್ರಹಮಸ್ತಕಂ |
ರೌದ್ರಂ ರೌದ್ರಾತ್ಮಕಂ ಘ್ರಂ ತಂ ಕೇತುಂ ಪ್ರಣಮಾಮ್ಯಹಂ ‖
ಫಲಶ್ರುತಿಃ
ಇತಿ ವ್ಯಾಸ ಮುಖೋದ್ಗೀತಂ ಯಃ ಪಠೇತ್ಸು ಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘಶಾಂತಿ-ರ್ಭವಿಷ್ಯತಿ ‖
ನರನಾರೀ-ನೃಪಾಣಾಂ ಚ ಭವೇ-ದ್ದುಃಸ್ವಪ್ನ-ನಾಶನಂ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿ ವರ್ಧನಂ ‖
ಗ್ರಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿ ಸಮುದ್ಭವಾಃ |
ತಾಸ್ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನ ಸಂಶಯಃ ‖
ಇತಿ ವ್ಯಾಸ ವಿರಚಿತಂ ನವಗ್ರಹ ಸ್ತೋತ್ರಂ ಸಂಪೂರ್ಣಂ |
*******

Recommended: [આદિત્ય હૃદયમ્] ᐈ Aditya Hrudayam Stotram Lyrics In Gujarati With PDF
Blessings: After Reading Navagraha Stotram/Mantra may all the Graha bless you with immense happiness and success in your life. And if you want your family and friends to also get blessed by all the nine Graha(Planets) then you must share it with them.
**ನವಗ್ರಹ**